Mysore
28
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Minister lakshmi hebbakar

HomeMinister lakshmi hebbakar

ಬೆಳಗಾವಿ: ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ …

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ …

 ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರು: ಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬಾಲಭವನದಲ್ಲಿ ಶುಕ್ರವಾರ …

2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವುದರ ಬಗ್ಗೆ ಸಭೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ …

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌14) ವಿಧಾನಪರಿಷತ್‌ ಕಲಾಪದಲ್ಲಿ ಈ ಕುರಿತು ವಿಧಾನ …

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ‌ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರವೀಂದ್ರ …

ನಾಲ್ಕು ವರ್ಷಗಳ ಕಾಲ ಬಿಜೆಪಿ ಸರ್ಕಾರದ ಸಾಧನೆಯೇನು? ಕಮಲ ನಾಯಕರಿಗೆ ಸಚಿವರ ಪ್ರಶ್ನೆ ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು …

ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. …

  • 1
  • 2
Stay Connected​
error: Content is protected !!