ಬೆಳಗಾವಿ: ಇನ್ನೂ ಕೇವಲ ಎಂಟು ದಿನಗಳಲ್ಲಿ ಗೃಹಲಕ್ಷ್ಮೀ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಏನಾದರೂ ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮೀ ಹಣ ಬಿಡುಗಡೆ …




