Mysore
32
scattered clouds

Social Media

ಗುರುವಾರ, 28 ಮೇ 2026
Light
Dark

Minister Lakshmi Hebbalkar

HomeMinister Lakshmi Hebbalkar

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಪ್ರಶಂಸೆ …

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಕುರಿತು ಬಜೆಟ್‌ …

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ ಅರ್ಹತೆ ಪಡೆಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರ ವಂದನ ನಿರ್ಣಯದ ಮೇಲೆ ಬಿಜೆಪಿ …

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರ ಬೋಟ್‌ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ …

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

lakshmi hebbalkar

ಉಡುಪಿ : ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ …

lakshmi hebbalkar opinion on caste census

ಉಡುಪಿ : ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು …

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ …

ಬೆಳಗಾವಿ : 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

Stay Connected​
error: Content is protected !!