Minister Lakshmi Hebbalkar

ರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ…

1 year ago

ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರಿಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

1 year ago

ಸಿಟಿ ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣ | ಸದನದ ಪರಿಮಿತಿಯಲ್ಲಿ ಕ್ರಮ ಎಂದ ಹೊರಟ್ಟಿ

ದಾವಣಗೆರೆ: ವಿಧಾನ ಪರಿಷತ್‌ ಕಲಾಪದ ವೇಳೆ ಆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಪರಿಷತ್‌ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಇಬ್ಬರು ದೂರು ನೀಡಿದ್ದಾರೆ.…

1 year ago

ಸಿ.ಟಿ.ರವಿ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್‌…

1 year ago

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಕಾಂಗ್ರೆಸ್‌ ಸರ್ಕಾರ ಬಂಧಿಸಿರುವುದು ಅಕ್ಷರಶಃ ಕರ್ನಾಟಕ…

1 year ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಂದ ಹಿರೇಬಾಗೆವಾಡಿ ಪೊಲೀಸರು ಗುರುವಾರ…

1 year ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ…

1 year ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು…

1 year ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿದ್ದು,…

1 year ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ…

1 year ago