Mysore
20
scattered clouds

Social Media

ಬುಧವಾರ, 18 ಡಿಸೆಂಬರ್ 2024
Light
Dark

Minister Lakshmi Hebbalkar

HomeMinister Lakshmi Hebbalkar

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ' ಎಂದು ಹೆಸರಿಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' …

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು. ಈ ವೇಳೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ …

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ …

ಇದೊಂದು ರಾಜಕೀಯ ಸಂಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಪಕ್ಷಗಳ ವಿರುದ್ಧ ಸಚಿವೆ ಆಕ್ರೋಶ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ಇದೊಂದು ರಾಜಕೀಯ ಸಂಚು ಅಂತ ಎಲ್ಲರಿಗೂ ಗೊತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …

ಮಾಡಿದ್ದುಣ್ಣೋ ಮಾರಾಯ-  ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರ ಬಾರಿ ಸದ್ದು ಮಾಡುತ್ತಿದೆ. ಈ ಮಧ್ಯೆ ಮಹಿಳಾ ಸಿಎಂ ಬಗ್ಗೆ ಕೋಡಿ ಮಠದ ಶ್ರೀಗಳ ಹೇಳಿಕೆ ಕೂಡ ವೈರಲ್‌ ಆಗಿತ್ತು.  ಸದ್ಯ  ಈ ವದಂತಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕೋಡಿಮಠದ …

ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆಯೇ ಮುಖ್ಯ ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ …

ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ ಗೃಹಲಕ್ಷ್ಮಿ 'ರೀಲ್ಸ್' ಮಾಡುವರಿಗೆ ಪ್ರೋತ್ಸಾಹಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ …

ತುಮಕೂರು: ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ತುಮಕೂರಿನ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ …

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ಚಿತ್ರದುರ್ಗ:ರಾಜ್ಯದ ಕಾಂಗ್ರೆಸ್ ಸ್ಥಿರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಪಕ್ಷದ ಕಾರ್ಯಕರ್ತರು ಮತ್ತೊಮ್ಮೆ ಪುಟಿದೆದ್ದು ಮುಂಬರುವ ಚುನಾವಣೆಗಳಲ್ಲಿ ವಿರೋದ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕೆಂದು …

Stay Connected​