Mysore
29
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

Minister Lakshmi Hebbalkar

HomeMinister Lakshmi Hebbalkar

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಹಿಟ್‌ ಅಂಡ್‌ ರನ್‌ ಮಾಡಿ ಪರಾರಿಯಾಗಿರುವ ಹೊರ ರಾಜ್ಯದ ಕ್ಯಾಂಟರ್‌ ವಾಹನಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪಂಜಾಬ್‌ ಅಥವಾ ಹರಿಯಾಣದ …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ. ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ. ತನಿಖೆಗೆ ವ್ಯಾಪ್ತಿಯ …

ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. ಅಪಘಾತದಿಂದ ಗಾಯಗೊಂಡು …

ಚಾಮರಾಜನಗರ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅಪರಾಧ ಮಾಡಿದ್ದು, ಶಿಕ್ಷೆ ಅನುಭವಿಸಲಿ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು …

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್‌ ಟ್ರಕ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾರು ಡ್ರೈವರ್‌ ಹಿಟ್‌ ಅಂಡ್‌ ರನ್‌ ಕೇಸ್‌ ದಾಖಲಿಸಿದ್ದಾರೆ. ಇನ್ನು ಓವರ್‌ ಟೇಕ್‌ ಮಾಡುವಾಗ ಸಚಿವೆ …

ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ನಾನು ರಾಷ್ಟ್ರೀಯ ನಾಯಕನೆಂದು ತಿಳಿದುಕೊಂಡಿದ್ದೆ. ಆದರೆ, ಅವರು ದೊಡ್ಡ ಡ್ರಾಮಾ ಮಾಡುವ ಮಾಸ್ಟರ್‌ ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಬಳಿ ಕ್ಷಮೆ …

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ಒಂದು ಗಂಟೆಗಳ ಕಾಲ ವಿಚಾರಣೆ ಎದುರಿಸಿ ಅಂದು ನಡೆದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ …

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣದಲ್ಲಿ ಹಕ್ಕುಚ್ಯುತಿ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್ ಗೆಲ್ಹೋಟ್ ಮುಖ್ಯಮಂತ್ರಿ‌ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವು ಒಬ್ಬ ಜನಪ್ರತಿನಿಧಿಗೆ ಸಂಬಂಧಿಸಿದ ವಿಷಯವಾಗಿದೆ. ಮುಖ್ಯಮಂತ್ರಿಗಳ ಮಧ್ಯಪ್ರವೇಶ …

ಬೆಂಗಳೂರು: ಬೆಳಗಾವಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್​ ಮೂಲಕ 13 ಪುಟಗಳ ದೂರು ಸಲ್ಲಿಸಿದ್ದು, ಬಂಧನದ ವೇಳೆ …

ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ …

Stay Connected​
error: Content is protected !!