Mysore
20
scattered clouds

Social Media

ಬುಧವಾರ, 18 ಡಿಸೆಂಬರ್ 2024
Light
Dark

Minister Lakshmi Hebbalkar

HomeMinister Lakshmi Hebbalkar

ಬೆಂಗಳೂರು : ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ. ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ …

ಬೆಂಗಳೂರು : ಅಂಗನವಾಡಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಇಂದಿನಿಂದ ರಾಜ್ಯದ ೨೫೦ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು …

ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ …

ಉಡುಪಿ: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ(ಜು.21) ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಲಕ್ಷ್ಮೀ ಹೆಬ್ಬಾಳಕರ್‌ ಅವರು, …

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ …

ಬೆಂಗಳೂರು: ಒಳ್ಳೆ ಬುದ್ದಿ ಕಲಿತು, ಚೆನ್ನಾಗಿ ಓದಿ ಅಪ್ಪ ಅಮ್ಮನಿಗೆ ಒಳ್ಳೆ ಹೆಸರು ತನ್ನಿ. ಇನ್ಮೇಲೆ ಯಾವುದೇ ಕೆಟ್ಟ ಕೆಲಸ ಮಾಡದೇ, ಒಳ್ಳೆ ಪ್ರಜೆಯಾಗಿ ಬಾಳಿ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ಕಾರಿ …

ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ(ಜು.13) ಮಂಗಳೂರು ನಗರದ ಉರ್ವಸ್ಟೋರ್ …

ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ. ಕಳೆದ ಎರಡು ಮೂರು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದಾಗಿ …

Stay Connected​