Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

Minister Lakshmi Hebbalkar

HomeMinister Lakshmi Hebbalkar

ಮೈದುಂಬಿ ಹರಿಯುತ್ತಿರುವ ಭದ್ರಾ ಜಲಾಶಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಬಾಗಿನ ಅರ್ಪಣೆ ಮಾಡಿ, ಗಂಗಾಪೂಜೆಯ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ, ಭದ್ರಾವತಿಯ ಶಾಸಕ …

ಕೊಪ್ಪಳ ಡಿಡಿಗೆ ನೋಟೀಸ್ ನೀಡಲು ಸೂಚನೆ.... ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. …

ಬೆಂಗಳೂರು : ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ. ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ …

ಬೆಂಗಳೂರು : ಅಂಗನವಾಡಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಇಂದಿನಿಂದ ರಾಜ್ಯದ ೨೫೦ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು …

ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ …

ಉಡುಪಿ: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ(ಜು.21) ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಲಕ್ಷ್ಮೀ ಹೆಬ್ಬಾಳಕರ್‌ ಅವರು, …

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ …

ಬೆಂಗಳೂರು: ಒಳ್ಳೆ ಬುದ್ದಿ ಕಲಿತು, ಚೆನ್ನಾಗಿ ಓದಿ ಅಪ್ಪ ಅಮ್ಮನಿಗೆ ಒಳ್ಳೆ ಹೆಸರು ತನ್ನಿ. ಇನ್ಮೇಲೆ ಯಾವುದೇ ಕೆಟ್ಟ ಕೆಲಸ ಮಾಡದೇ, ಒಳ್ಳೆ ಪ್ರಜೆಯಾಗಿ ಬಾಳಿ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ಕಾರಿ …

ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ(ಜು.13) ಮಂಗಳೂರು ನಗರದ ಉರ್ವಸ್ಟೋರ್ …

ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ. ಕಳೆದ ಎರಡು ಮೂರು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದಾಗಿ …

Stay Connected​
error: Content is protected !!