Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Minister M B Patil

HomeMinister M B Patil
Why isn't Prakash Rai protest in Andhra Pradesh and Tamil Nadu M.B. Patil questions

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

mb patil Pahalgam terrorist attack

ವಿಜಯಪುರ: ನೆರೆಯ ದೇಶ ಪಾಕಿಸ್ತಾನದ ವಿರುದ್ಧ ಯುದ್ಧ ಆಗಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಸಂಬಂಧ ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಈ ಘಟನೆಯನ್ನು ಖಂಡಿಸಬೇಕು. ಪಾಕಿಸ್ತಾನವನ್ನು ಸದೆಬಡಿಯಬೇಕು ಎಂದರು. ಇದನ್ನೂ …

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ …

ಬೆಂಗಳೂರು: ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿಲ್ಲ. ಬದಲಿಗೆ ಅಲ್ಲಿ ಗ್ರೇಟರ್‌ ಬಿಡದಿ ಲೇಔಟ್‌ ಮಾಡಲು ನಿವೇಶನ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.8) ಎರಡನೇ ವಿಮಾನ ‌ನಿಲ್ದಾಣಕ್ಕಾಗಿ ಕೇಂದ್ರ ಅಧ್ಯಯನ ತಂಡದ ಭೇಟಿ ವಿಚಾರದ ಕುರಿತು …

ಬೆಂಗಳೂರು: ರಾಜ್ಯದ ಬಿಜೆಪಿ ಮನೆಯೊಂದು ಮೂರು ಅಲ್ಲ, ನೂರು ಬಾಗಿಲು ಆಗಿದ್ದು, ಅಧೋಗತಿಗೆ ತಲುಪಿದೆ. ಹಾಗಾಗಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.7) ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ವಿಜಯಪುರ: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಾವು ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲವನ್ನೂ …

ವಿಜಯಪುರ: ಹನಿಟ್ರ್ಯಾಪ್‌ ಬಹಳ ಹೀನ ಕೆಲಸ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ಪ್ರಕರಣ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌ ಅವರು, ಹನಿಟ್ರ್ಯಾಪ್‌ ಎನ್ನುವಂತಹದ್ದು ಬಹಳ ಹೀನಾಯವಾದ ಕೆಲಸ ಎಂದು …

ಬೆಂಗಳೂರು: ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಹೆಸರನ್ನು ಅಧಿವೇಶನದಲ್ಲಿ ಬಹಿರಂಗ ಪಡಿಸುವೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ಕಾಂಗ್ರೆಸ್‌ ಸಚಿವರು ಸವಾಲ್‌ ಹಾಕಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌17) ಈ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್‌ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಮಾರ್ಚ್.8) ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ …

ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ರೀತಿಯ ದರವಿದ್ದ ಹಿನ್ನೆಲೆ ಮನೆಗಳಿಗೆ ಗ್ಯಾಸ್‌ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಇದೀಗ ಈ ಸಮಸ್ಯೆ ಬಗೆಹರಿದಿದ್ದು, ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಪೈಪ್‌ ಲೈನ್‌ ಮೂಲಕ ಅಡುಗೆ …

Stay Connected​
error: Content is protected !!