Mysore
23
broken clouds

Social Media

ಭಾನುವಾರ, 23 ಮಾರ್ಚ್ 2025
Light
Dark

Minister M B Patil

HomeMinister M B Patil

ವಿಜಯಪುರ: ಹನಿಟ್ರ್ಯಾಪ್‌ ಬಹಳ ಹೀನ ಕೆಲಸ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ಪ್ರಕರಣ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌ ಅವರು, ಹನಿಟ್ರ್ಯಾಪ್‌ ಎನ್ನುವಂತಹದ್ದು ಬಹಳ ಹೀನಾಯವಾದ ಕೆಲಸ ಎಂದು …

ಬೆಂಗಳೂರು: ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಹೆಸರನ್ನು ಅಧಿವೇಶನದಲ್ಲಿ ಬಹಿರಂಗ ಪಡಿಸುವೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ಕಾಂಗ್ರೆಸ್‌ ಸಚಿವರು ಸವಾಲ್‌ ಹಾಕಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌17) ಈ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್‌ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಮಾರ್ಚ್.8) ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ …

ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ರೀತಿಯ ದರವಿದ್ದ ಹಿನ್ನೆಲೆ ಮನೆಗಳಿಗೆ ಗ್ಯಾಸ್‌ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಇದೀಗ ಈ ಸಮಸ್ಯೆ ಬಗೆಹರಿದಿದ್ದು, ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಪೈಪ್‌ ಲೈನ್‌ ಮೂಲಕ ಅಡುಗೆ …

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮಾಡಿರುವ ಭಾಷಣದಲ್ಲಿ ಸಿದ್ದರಾಮಯ್ಯ ನೇತೃತ್ವದ …

ವಿಜಯಪುರ: ನಮ್ಮ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಡೆಯೋಲ್ಲ ಅಂದರೆ ಪ್ರಧಾನಿ ಮೋದಿ ಅವರು ಯಾಕೆ ಕಾಪಿ ಮಾಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಫೆಬ್ರವರಿ.19) ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯ …

ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್‌ ಆಫ್‌  ಇನ್ನೋವೇಶನ್‌ ಎಕ್ಸ್‌-ಪೋಗೆ ಚಾಲನೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್‌ವೆಸ್ಟ್‌ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ …

ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರು  ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಎಂ.ಬಿ.ಪಾಟೀಲ್‌ ಅವರು ನಾಳೆ ನಡೆಯುವ ಹೂಡಿಕೆದಾರರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳವನ್ನು ಪರಿಶೀಲಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಹೂಡಿಕೆದಾರರ ಸಮಾವೇಶ ನಾಳೆ(ಫೆ.11) ನಡೆಯಲಿದೆ. ಈ ವಿಚಾರವಾಗಿ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್‌ …

Stay Connected​