ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಮಾರ್ಚ್.8) ರಾಜ್ಯ ಬಜೆಟ್ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ …





