ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್ ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ. ಬಳಿಕ ಬಿಜೆಪಿ-ಜೆಡಿಎಸ್ ಶಾಸಕರ ಸೇರ್ಪಡೆ ಬಗ್ಗೆ ಚಿಂತಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.20) ಎಂ.ಬಿ.ಪಾಟೀಲ್ ಅವರ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, …






