ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗಿದ್ದು, ಒಟ್ಟಾರೆ ಫಲಿತಾಂಶದಲ್ಲಿ ಮಹಿಳಾ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಶೈಕ್ಷಣಿಕ ಸಾಧನೆ ತೋರಿದ 213 ವಿದ್ಯಾರ್ಥಿಗಳಿಗೆ ಒಟ್ಟು …

