Mysore
17
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Minister madhu bangarappa

HomeMinister madhu bangarappa

ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ತಿಳಿಸಿದರು. ನಗರದ ಜವಾಹರಲಾಲ್ ನೆಹರು …

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ …

ಬೆಂಗಳೂರು: ಎಂಇಎಸ್‌, ಶಿವಸೇನೆ ಪುಂಡಾಟ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ರಜೆ ಬಗ್ಗೆ ತೀರ್ಮಾನ ಮಾಡಿಲ್ಲ. ನಾಳೆ ಈ ಬಗ್ಗೆ …

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್‌ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕಳೆದ ವರ್ಷ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದರು. ನಮ್ಮ ಮಕ್ಕಳಿಗೆ …

ಬೆಂಗಳೂರು: ಇದೇ ಮಾರ್ಚ್.‌22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.‌22ರಂದು 7, 8 …

ಶಿವಮೊಗ್ಗ: ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿಗೆ ಈಗಾಗಲೇ ಸಿದ್ಧತೆ ನಡೆಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿಕ್ಷಕರ ನೇಮಕಕ್ಕೆ ನಮ್ಮ ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ. ಕೆಲವು ತಾಂತ್ರಿಕ …

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ. ಎಲ್ಲವೂ ಕ್ಲಿಯರ್‌ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು (ಫೆ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ಎಸ್‌ಎಸ್‌ಎಲ್‌ಸಿ …

ಅಮೆರಿಕಾ/ನವದೆಹಲಿ: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಅವರು ನಿನ್ನೆ(ಡಿ.24) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಡಾ.ಮುರುಗೇಶ ಮನೋಹರನ್‌ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು, ಶಿವರಾಜ್‌ಕುಮಾರ್‌ ಅವರಿಗೆ ನಿನ್ನೆ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. …

ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ ಶಾಸಕ ಎ. ಎಸ್. ಪೊನ್ನಣ್ಣ ಸಭೆ ನಡೆಸಿ  ಚರ್ಚಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ …

ಬೆಳಗಾವಿ: 2025ರ ಫೆಬ್ರವರಿ ತಿಂಗಳ ಕೊನೆಯವರೆಗೆ ಪ್ರೌಢಶಾಲಾ ಸಹ ಶಿಕ್ಷಕರ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದರು. …

Stay Connected​
error: Content is protected !!