ವಿಧಾನಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ, ಐಟಿ&ಬಿಟಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ಐಬಿಎಂ, ಎಲ್&ಟಿ, ಎಡಬ್ಲೂಎಸ್, ಇನ್ಪೋಸಿಸ್,ಐಐಎಸ್‌ಸಿ, ಐಐಐಟಿ ಧಾರವಾಡ, ಕ್ಯೂಪೈಎಐ, ಎಕ್ಸೀಡ್, ಜೆಎನ್‌ಸಿಎಎಸ್‌ಆರ್ ಸೇರಿದಂತೆ ಪ್ರಮುಖ ಕಂಪನಿಗಳ ಪ್ರತಿನಿಧಿಗಳ ಭಾಗಿ ರೋಡ್ ಮ್ಯಾಪ್ …