ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ …










