ಮೈಸೂರು: ನಾನು ಮುಖ್ಯಮಂತ್ರಿ ರೇಸ್ನಲ್ಲಿ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ನಲ್ಲೇ ಹಲವು ನಾಯಕರು ಸಿಎಂ ರೇಸ್ನಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ …