minister n chaluvarayaswamy

ಗ್ಯಾರಂಟಿ ಮೂಲಕ ಪ್ರತಿವರ್ಷ ತಾಲ್ಲೂಕಿಗೆ 220 ಕೊಟಿ ರೂ. :ಎನ್.ಚಲುವರಾಯಸ್ವಾಮಿ

ಮಂಡ್ಯ: ಗ್ಯಾರಂಟಿ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ. ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ…

12 months ago

ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಮಂಡ್ಯ: ಜಿಲ್ಲಾ ಉಸ್ತುವಾರಿ  ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ  ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು  ಭಾನುವಾರ ಉದ್ಘಾಟನೆ ಮಾಡಿದರು. ಬಳಿಕ…

12 months ago

KSRTC ಬಸ್‌ ಅಪಘಾತ: ಸ್ಥಳಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ…

12 months ago

ಸಾಕಾರಗೊಂಡ ದಶಕಗಳ ಕನಸು: ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ

ಮಂಡ್ಯ: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು…

12 months ago

ನಾಗಮಂಗಲ | ನಾಳೆ ʻಸಂಕ್ರಾಂತಿ ಸಂಭ್ರಮʼ

ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ…

12 months ago

ಮೈಶುಗರ್‌ ಕಾರ್ಖಾನೆ ಖಾಸಗೀಕರಣದ ಪ್ರಸ್ತಾಪವೇ ಇಲ್ಲ : ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ

ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ…

12 months ago

ದೇಸಿ ತಿನಿಸುಗಳ ಬೇಡಿಕೆ ಹೆಚ್ಚಸಲು ಕ್ರಮ : ಎನ್ ಚಲುವರಾಯಸ್ವಾಮಿ

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವರಾದ ಎನ್…

12 months ago

ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ: ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್‌ ಕಿಡಿ

ಬೆಂಗಳೂರು: ಸತ್ಯಕ್ಕಾಗಿ ಸಿಂಹಾಸನವನ್ನೇ ತೃಣದಂತೆ ಕಂಡಿದ್ದ ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ. ಆ ಪುಣ್ಯ ಪುರುಷರ ಹೆಸರಿಗೆ ಮಸಿ ಬಳಿದು ಪಾಪ ಕಟ್ಟಿಕೊಳ್ಳಬೇಡಿ ಎಂದು ಸಚಿವ…

12 months ago

ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ…

12 months ago

ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

12 months ago