ಬೆಂಗಳೂರು: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ…
ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಮಂಡ್ಯ: ಶಿಕ್ಷಣದ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೃಷಿ ಸಚಿವ ಹಾಗೂ…
ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ…
ಬೆಂಗಳೂರು: ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.…
ಮಂಡ್ಯ: ಲೋಕಾಯುಕ್ತ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಸಿದ್ದರಾಮಯ್ಯರ ಕೈಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.…
ಮಂಡ್ಯ: ಇಲ್ಲಿನ ಮಿಮ್ಸ್‌ನಲ್ಲಿ ಹಲವು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಮೇಜರ್ ಸರ್ಜರಿ ಮಾಡಬೇಕಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.…
ಮಂಡ್ಯ: ಅರವಿಂದ್ ಕೇಜ್ರಿವಾಲ್ ದುಡುಕಿನ ನಿರ್ಧಾರದಿಂದಲೇ ಈ ಚುನಾವಣೆಯಲ್ಲಿ ಸೋಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು…
ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15 ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು…