ಬೊನೆ , ಅಯೋವಾ( ಅಮೇರಿಕಾ): ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ. ಕೃಷಿ ಇಲಾಖೆ …
ಬೊನೆ , ಅಯೋವಾ( ಅಮೇರಿಕಾ): ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ. ಕೃಷಿ ಇಲಾಖೆ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 20, 21 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದೇ 100 ಎಕರೆ ವಿಶಾಲವಾದ ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಗುರುತಿಸಿರುವ ಅಮರಾವತಿ …
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಗುರುವಾರ(ಆ.15) ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ …
ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ …
ಮಂಡ್ಯ: ಜಿ ಎಸ್ ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ …
ಮಂಡ್ಯ: ವಯನಾಡಿನ ಭೂಕುಸಿತದಲ್ಲಿ ಮೃತ ಪಟ್ಟಿದ್ದ ಕೆ.ಆರ್ ಪೇಟೆ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ(ಆ.2) ಭೇಟಿ ನೀಡಿ ಸಾಂತ್ವನ ಹೇಳಿದರು. ಇದೇ ಕುಟುಂಬದ …
ಮಂಡ್ಯ: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಸೋಮವಾರ …
ಮಂಡ್ಯ: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ …
ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ಗರಿಷ್ಠ ನೆರವು ಒದಗಿಸಲಾಗುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿ ಹಾಳದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಕೃಷಿ …
ಬೆಂಗಳೂರು: ರಾಜ್ಯದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023-24 ನೇ ಸಾಲಿನಲ್ಲಿ 16.77 ಲಕ್ಷ ರೈತರಿಗೆ 1970.39 ಕೋಟಿ ಬೆಳೆ ವಿಮಾ ಪರಿಹಾರ ಇತ್ಯರ್ಥ ಪಡಿಸಲಾಗಿದೆ. 2024-25ನೇ ಸಾಲಿಗೆ ಕಪ್ ಮತ್ತು ಕ್ಯಾಪ್ ಮಾದರಿ ಅಳವಡಿಸಿ ಟೆಂಡರ್ ಕರೆಯಲಾಗಿದೆ ಎಂದು …