Mysore
24
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

minister n chaluvarayaswamy

Homeminister n chaluvarayaswamy

ಮಂಡ್ಯ: ಜಿಲ್ಲೆಯ ಮಳಮಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದರ ಕುರಿತು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಎನ್‌.ಚಲುವರಾಯಸ್ವಾಮಿ ಅವರು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ …

ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ …

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ …

ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಭೀಕರ ಬರ ಪರಿಸ್ಥಿತಿ ಎದುರಾಗುತ್ತೆ. ಆದ್ದರಿಂದ ರಾಜ್ಯ ಬಜೆಟ್‌ ರೈತರ …

ಮಂಡ್ಯ: ಶಿಕ್ಷಣದ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು (ಮಾ.1) ರಂದು ಮಂಡ್ಯ …

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಕೃಷಿ …

ಬೆಂಗಳೂರು: ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ …

ಮಂಡ್ಯ: ಲೋಕಾಯುಕ್ತ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಸಿದ್ದರಾಮಯ್ಯರ ಕೈಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಮುಡಾ ಕೇಸನ್ನು ಸಿಬಿಐಗೆ ವಹಿಸೋದು ಬೇಡ …

ಮಂಡ್ಯ: ಇಲ್ಲಿನ ಮಿಮ್ಸ್‌ನಲ್ಲಿ ಹಲವು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಮೇಜರ್‌ ಸರ್ಜರಿ ಮಾಡಬೇಕಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಿಮ್ಸ್‌ನಲ್ಲಿ ತುಂಬಾ ಸಮಸ್ಯೆ ಇದೆ. …

ಮಂಡ್ಯ: ಅರವಿಂದ್‌ ಕೇಜ್ರಿವಾಲ್ ದುಡುಕಿನ ನಿರ್ಧಾರದಿಂದಲೇ ಈ ಚುನಾವಣೆಯಲ್ಲಿ ಸೋಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಭರ್ಜರಿ ಜಯಗಳಿಸಿದೆ. ಚುನಾವಣೆಯಲ್ಲಿ ಎಎಪಿ ಘಟಾನುಘಟಿ ನಾಯಕರನ್ನೇ ಬಿಜೆಪಿ ಅಭ್ಯರ್ಥಿಗಳು …

Stay Connected​
error: Content is protected !!