Mysore
17
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

minister n chaluvarayaswamy

Homeminister n chaluvarayaswamy

ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಇಂದು(ಫೆಬ್ರವರಿ.5) ಭೇಟಿ ನೀಡಿ ವಿಶೇಷ ಪೂಜೆ …

ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15‌ ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆಗೆ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್‌ ಯಾವಾಗ ಎಐಸಿಸಿ ಇನ್‌ ಚಾರ್ಜ್‌ ತೆಗೆದುಕೊಂಡರು? …

ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್‌ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್‌ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಪೋರೇಷನ್‌ ಮತ್ತು ಪಂಚಾಯತ್ ರಾಜ್ಯದ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಮಂಡ್ಯ: ನಿರುದ್ಯೋಗಿ ಯುವಜನರಿಗೆ ವಾಹನ ಚಾಲನೆ ತರಬೇತಿ ನೀಡಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನ ಚಾಲನಾ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಬೆಳ್ಳೂರಿನಲ್ಲಿ ನಡೆದ ಜನಸಂಪರ್ಕ ಸಭೆಯನ್ನು …

ಮಂಡ್ಯ: ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿರುವ  ಫಲಪುಷ್ಪ ಪ್ರದರ್ಶನದಲ್ಲಿ ಆರೋಗ್ಯ ಅಭಿಯಾನಕ್ಕೆ ಆದ್ಯತೆ ನೀಡಿದ್ದು,  ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಲೋಗೋ ವನ್ನು ಹೂವಿನಲ್ಲಿ ಅರಳಿಸಿದೆ. ಪುಷ್ಪಗಳಿಂದ ಅಲಂಕೃತ …

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್‌ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ …

ಬೆಂಗಳೂರು: ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ 52 ಕೋಟಿ ರೂ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ …

ಮಂಡ್ಯ: ಗ್ಯಾರಂಟಿ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ. ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು(ಜ.20) ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ …

ಮಂಡ್ಯ: ಜಿಲ್ಲಾ ಉಸ್ತುವಾರಿ  ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ  ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು  ಭಾನುವಾರ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ …

Stay Connected​
error: Content is protected !!