Mysore
28
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

minister n chaluvarayaswamy

Homeminister n chaluvarayaswamy

ಮಂಡ್ಯ: ನಿರುದ್ಯೋಗಿ ಯುವಜನರಿಗೆ ವಾಹನ ಚಾಲನೆ ತರಬೇತಿ ನೀಡಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನ ಚಾಲನಾ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಬೆಳ್ಳೂರಿನಲ್ಲಿ ನಡೆದ ಜನಸಂಪರ್ಕ ಸಭೆಯನ್ನು …

ಮಂಡ್ಯ: ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿರುವ  ಫಲಪುಷ್ಪ ಪ್ರದರ್ಶನದಲ್ಲಿ ಆರೋಗ್ಯ ಅಭಿಯಾನಕ್ಕೆ ಆದ್ಯತೆ ನೀಡಿದ್ದು,  ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಲೋಗೋ ವನ್ನು ಹೂವಿನಲ್ಲಿ ಅರಳಿಸಿದೆ. ಪುಷ್ಪಗಳಿಂದ ಅಲಂಕೃತ …

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್‌ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ …

ಬೆಂಗಳೂರು: ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ 52 ಕೋಟಿ ರೂ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ …

ಮಂಡ್ಯ: ಗ್ಯಾರಂಟಿ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ. ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು(ಜ.20) ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ …

ಮಂಡ್ಯ: ಜಿಲ್ಲಾ ಉಸ್ತುವಾರಿ  ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ  ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು  ಭಾನುವಾರ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ …

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ಇರದೇ ಇರುವುದರಿಂದ ಪ್ರಸ್ತುತ ಸಮಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ …

ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 2:30ಕ್ಕೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ …

ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ ಸಂಕಷ್ಟದ ದಿನಗಳಲ್ಲೇ ಖಾಸಗಿಯವರಿಗೆ ವಹಿಸದೆ ನಾವು ಮೈಶುಗರ್ ಕಂಪನಿಯನ್ನು ಸರ್ಕಾರದ ವತಿಯಿಂದ ನಡೆಸಿಕೊಂಡು …

Stay Connected​
error: Content is protected !!