Mysore
29
broken clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

minister n chaluvarayaswamy

Homeminister n chaluvarayaswamy

ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 2:30ಕ್ಕೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ …

ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ ಸಂಕಷ್ಟದ ದಿನಗಳಲ್ಲೇ ಖಾಸಗಿಯವರಿಗೆ ವಹಿಸದೆ ನಾವು ಮೈಶುಗರ್ ಕಂಪನಿಯನ್ನು ಸರ್ಕಾರದ ವತಿಯಿಂದ ನಡೆಸಿಕೊಂಡು …

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ …

ಬೆಂಗಳೂರು: ಸತ್ಯಕ್ಕಾಗಿ ಸಿಂಹಾಸನವನ್ನೇ ತೃಣದಂತೆ ಕಂಡಿದ್ದ ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ. ಆ ಪುಣ್ಯ ಪುರುಷರ ಹೆಸರಿಗೆ ಮಸಿ ಬಳಿದು ಪಾಪ ಕಟ್ಟಿಕೊಳ್ಳಬೇಡಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …

ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯಹರಿಶ್ಚಂದ್ರನ ನಂತರ ಇತರರಿಂದ ದುಡ್ಡು, ಲಂಚ ಪಡೆಯದೇ ಇರುವವರು, ಭೂಮಿಯ ಮೇಲೆ ಯಾರದ್ದೂ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವೃತ್ತ ನಿರೀಕ್ಷಕರ ಕಚೇರಿಯನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಉದ್ಘಾಟನೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳ ಹಿಂದೆಯೇ ಉದ್ಘಾಟನೆಗೊಳ್ಳಬೇಕಾದ ಕೆರಗೋಡು ವೃತ್ತ ನಿರೀಕ್ಷಕರ …

ಬೆಂಗಳೂರು:  ಇಲ್ಲಿನ ಪ್ಯಾಲೆಸ್ ಗ್ರೌಂಡ್‌ನ ತ್ರಿಪುರವಾಸಿನಿ ಆವರಣದಲ್ಲಿ ಜನವರಿ 23 ರಿಂದ 25 ರವರೆಗೆ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಸದರಿ ಕಾರ್ಯಕ್ರಮಕ್ಕೆ ಹೊರ ರಾಜ್ಯಗಳಲ್ಲಿ ನಡೆಯುವ ಮೇಳಗಳ ವಾಣಿಜ್ಯ ಆಸಕ್ತರನ್ನು ಆಹ್ವಾನಿಸಲಾಗಿದೆ ಎಂದು ಎಂದು ಕೃಷಿ …

ಬೆಂಗಳೂರು: ಕಡಿಮೆ ವೆಚ್ಚ, ಕಡಿಮೆ ನೀರಿನಲ್ಲಿಯೂ ಬೆಳೆಯಬಹುದಾದ ಸಿರಿಧಾನ್ಯಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಇದು ರೈತರಿಗೂ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ …

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ ವೇದಿಕೆ ಸಂಚಾಲಕರಾಗಿ ಶಾಸಕ ದಿನೇಶ್ ಗೂಳಿಗೌಡರ ನಿಯೋಜನೆ ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ …

Stay Connected​
error: Content is protected !!