Mysore
24
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

minister n chaluvarayaswamy

Homeminister n chaluvarayaswamy

ಮಂಡ್ಯ: ನಿನ್ನೆ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಿಕರು …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 …

ಬೊನೆ , ಅಯೋವಾ( ಅಮೇರಿಕಾ): ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ. ಕೃಷಿ ಇಲಾಖೆ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌ 20, 21 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದೇ 100 ಎಕರೆ ವಿಶಾಲವಾದ ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಗುರುತಿಸಿರುವ ಅಮರಾವತಿ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಗುರುವಾರ(ಆ.15) ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ …

ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ‌ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್‌ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ …

ಮಂಡ್ಯ: ಜಿ ಎಸ್ ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ …

ಮಂಡ್ಯ: ವಯನಾಡಿನ ಭೂಕುಸಿತದಲ್ಲಿ ಮೃತ ಪಟ್ಟಿದ್ದ ಕೆ.ಆರ್‌ ಪೇಟೆ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ  ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ‌ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ(ಆ.2) ಭೇಟಿ ನೀಡಿ ಸಾಂತ್ವನ ಹೇಳಿದರು. ಇದೇ ಕುಟುಂಬದ …

ಮಂಡ್ಯ: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಸೋಮವಾರ …

ಮಂಡ್ಯ:  ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ …

Stay Connected​
error: Content is protected !!