Mysore
14
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

minister n chaluvarayaswamy

Homeminister n chaluvarayaswamy

ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ಗರಿಷ್ಠ ನೆರವು ಒದಗಿಸಲಾಗುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿ ಹಾಳದಲ್ಲಿ ಆಹಾರ ಪಾರ್ಕ್‌ಗಳನ್ನು  ಸ್ಥಾಪಿಸಲಾಗುವುದು ಎಂದು ಕೃಷಿ …

ಬೆಂಗಳೂರು: ರಾಜ್ಯದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023-24 ನೇ ಸಾಲಿನಲ್ಲಿ 16.77 ಲಕ್ಷ ರೈತರಿಗೆ 1970.39 ಕೋಟಿ ಬೆಳೆ ವಿಮಾ ಪರಿಹಾರ ಇತ್ಯರ್ಥ ಪಡಿಸಲಾಗಿದೆ. 2024-25ನೇ ಸಾಲಿಗೆ ಕಪ್ ಮತ್ತು ಕ್ಯಾಪ್ ಮಾದರಿ ಅಳವಡಿಸಿ ಟೆಂಡರ್ ಕರೆಯಲಾಗಿದೆ ಎಂದು …

ಮಂಡ್ಯ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಕಟ್ಟು ನೀರು ಪದ್ಧತಿಯಲ್ಲಿ ಹರಿಸುವ …

ಮಂಡ್ಯ/ ಮೇಲುಕೋಟೆ: ಇಲ್ಲಿನ ಕಜ್ಜಿ ಕೊಪ್ಪಲು ಗ್ರಾಮದಲ್ಲಿ ಮಣ್ಣು ಕುಸಿದು ಹಾಳಾಗಿದ್ದ ನಾಲೆಯ ದುರಸ್ತಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭಾನುವಾರ(ಜು.14) ಗುದ್ದಲಿ ಪೂಜೆ ನೇರವೇರಿಸಿದರು. ನಂತರ ಮಾತನಾಡಿದ ಸಚಿವ ಎನ್ ಚಲುವರಾಯಸ್ವಾಮಿ, ಮೇಲುಕೋಟೆಯ ಕಜ್ಜಿಕೊಪ್ಪಲು ಗ್ರಾಮದಲ್ಲಿ ಕಾಲುವೆ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಪ್ರಾರಂಭಿಸಿದೆ. ಭಾನುವಾರ(ಜು.14) ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನೂತನ …

ಮಂಡ್ಯ: ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು(ಜು.14) ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ …

ಬೆಂಗಳೂರು: ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ, ಮಂಡ್ಯ ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ ಜುಲೈ 8 ರ ಸಂಜೆಯಿಂದ 15 ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುವುದು …

ಮಂಡ್ಯ: ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ರೂ. 5000 ಹಣ ತಲುಪುತ್ತಿದೆ ಎಂದು ‌ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಶನಿವಾರ(ಜು.6) ಕೆರೆಗೋಡಿನಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ …

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶನಿವಾರ(ಜು.6) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೆ.ಆರ್.ಎಸ್ ಅಣೆಕಟ್ಟಿನ ಹತ್ತಿರ ಟ್ರಯಲ್ ಬ್ಲಾಸ್ಟ್ ನಡೆಸುವ ಸಂಬಂಧ ರೈತರೊಂದಿಗೆ ಚರ್ಚೆ ನಡೆಸಿದರು. ಚರ್ಚೆಯಲ್ಲಿ ಭಾಗವಹಿಸಿದ ರೈತರು ತಮ್ಮ ಅಭಿಪ್ರಾಯ ಮಂಡಿಸಿದರು. ಅಣೆಕಟ್ಟು …

ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ …

Stay Connected​
error: Content is protected !!