minister n cheluvarayasamy

ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ : ಸಚಿವ.ಎನ್.ಚಲುವರಾಯಸ್ವಾಮಿ

ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್ ಆಧಾರಿತ ಆ್ಯಂಡ್ರಾಯ್ಡ್ ಮೊಬೈಲ್ ತಂತ್ರಾಂಶವನ್ನು ಬಳಸಿ…

2 days ago