Mysore
26
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

minister post

Homeminister post
dinesh gundurao

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ …

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕರೆಲ್ಲಾ ಸಿಎಂ ಬದಲಾವಣೆಗಲ್ಲ ಸಚಿವ ಸ್ಥಾನಕ್ಕಾಗಿ ಹೋಗಿದ್ದಾರೆ. ಎರಡೂವರೆ ವರ್ಷದ …

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರಿಗೆಲ್ಲರಿಗೂ ಸಚಿವ ಸ್ಥಾನ ಸಿಕ್ಕಿ ರಾಜ್ಯಕ್ಕೆ ಸೇವೆ ಸಲ್ಲಿಸಲಿ ಎಂದು ಶಾಸಕ ರವಿಕುಮಾರ್‌ ಗಣಿಗ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ …

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರೂ ಪತ್ರ ಬರೆದು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ …

ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.   ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಆಸೆ ಯಾರಿಗೆ ಇರುವುದಿಲ್ಲ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ. ಇನ್ನು …

ಬೆಳಗಾವಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ವಿನಯ್‌ ಕುಲಕರ್ಣಿ ಸಚಿವ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಶಾಸಕ ವಿನಯ್‌ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ …

ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ …

Stay Connected​
error: Content is protected !!