minister post

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ. ಸದಾ ನನ್ನೊಂದಿಗೆ ಇರುತ್ತಾರೆ,ಮುಂದೆಯೂ ಇರುತ್ತಾರೆ ಎಂದು…

4 weeks ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸಂಪುಟ¸ದಲ್ಲಿ ಸಚಿವ ಸ್ಥಾನ…

1 month ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ ನಾಯಕರು ಆಗ್ರಹಿಸಿದರು. ವರುಣ ವಿಧಾನಸಭಾ ಕ್ಷೇತ್ರ…

1 month ago

ಡಿಕೆಶಿ ಸಂಪುಟದಲ್ಲಿ ಮುಗಿಯದ ಕ್ಯಾತೆ ; ಸ್ಪಷ್ಟತೆ ಸಿಗುವವರೆಗೆ ಖಾತೆ ಸ್ವೀಕರಿಸಲ್ಲ ; ಕೃಷ್ಣ ಬೈರೇಗೌಡ ಪಟ್ಟು

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರದಲ್ಲಿ ಖಾತೆ ಹಂಚಿಕೆಯು ಆರಂಭಿಕ ದಿನಗಳಲ್ಲೇ ತೀವ್ರ ಗೊಂದಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಬೆಂಗಳೂರು ನಗರಾಭಿವೃದ್ಧಿ…

1 month ago

ರಾಮಲಿಂಗರೆಡ್ಡಿ ಬೆನ್ನಲ್ಲೇ ಅಸಮಾಧಾನ ಹೊರ ಹಾಕಿದ ಮುನಿಯಪ್ಪ : ಬೇರೆ ಖಾತೆಗೆ ಬೇಡಿಕೆ

ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನದ…

1 month ago

ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ; ಸ್ಪೀಕರ್‌ ಸ್ಥಾನಕ್ಕೆ ಯು.ಟಿ.ಖಾದರ್‌ ರಾಜೀನಾಮೆ

ಬೆಂಗಳೂರು : ಡಿ.ಕೆ. ಶಿವಕುಮಾರ್​ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ…

1 month ago

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಂಪುಟ ರಚನೆ…

2 months ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ…

2 months ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು.…

2 months ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ…

3 months ago