ಕಲಬುರ್ಗಿ: ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಜನಾಕ್ರೋಶ ಯಾತ್ರೆ ನಡೆಸುತ್ತಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿದರೆ ಅದು ಮಾಸ್ಟರ್ …