ಬೆಂಗಳೂರು: ಬಿಜೆಪಿಯವರು ಪ್ರತಿಯೊಂದು ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುತ್ತಾರೆ. ಸ್ವತಃ ಸಿಬಿಐ ಅವರೇ ನೀವು ನಮಗೆ ಕೇಸ್ ಕೊಡಬೇಡಿ ಎಂದು ಪತ್ರ ಬರೆದಿದ್ದಾರೆ. ಅದು ಬಿಜೆಪಿಯವರಿಗೆ ಮರೆತು ಹೋಗಿರಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್.6) ಕೊಡಗಿನ …







