ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ …







