Minister Ramalinga Reddy

ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವು: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ನವೀನ್ ಅವರ…

4 months ago