Minister Ramalingareddy

ಬೆಳಗಾವಿಯ ಕಂಡಕ್ಟರ್‌ ಮೇಲಿರುವುದು ಸುಳ್ಳು ಪೋಕ್ಸೋ ಕೇಸ್‌: ರಾಮಲಿಂಗ ರೆಡ್ಡಿ

ಬೆಂಗಳೂರು: ಬೆಳಗಾವಿಯ ಕಂಡಕ್ಟರ್‌ ಮೇಲಿನ ಪ್ರಕರಣದ ನಂತರ ಪೋಕ್ಸೋ ಕೇಸ್‌ ದಾಖಲಿಸಿದ್ದರು, ಆದರೆ ಅದು ಸುಳ್ಳು ಪೋಕ್ಸೋ ಕೇಸ್‌ ಆಗಿದೆ ಎಂದು ಮುಂಚೆಯೇ ಹೇಳಿದ್ದೆ ಎಂದು ಸಾರಿಗೆ…

1 year ago

ಬೆಳಗಾವಿಯ ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ: ಸಚಿವ ರಾಮಲಿಂಗರೆಡ್ಡಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಕಾವೇರಿ ನಿವಾಸದಲ್ಲಿ…

1 year ago

ಪಿಯೂಷ್‌ ಗೋಯಲ್‌ ಅವರ ಹೇಳಿಕೆಯೇ ಸಣ್ಣತನ: ರಾಮಲಿಂಗ ರೆಡ್ಡಿ

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ…

1 year ago

ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗೆ ಟಾಂಗ್‌ ಕೊಟ್ಟ ರಾಮಲಿಂಗಾರೆಡ್ಡಿ

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಕೂಡ ಬಸ್‌…

1 year ago

ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಹಣದ ಕೊರತೆ ಇರುವ ಕಾರಣದಿಂದ ರಾಜ್ಯದ ನಾಲ್ಕು ಬಸ್‌ ನಿಗಮಗಳು ಶೇಕಡಾ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

1 year ago

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್‌ ಪ್ರಯಾಣ ದರ ಏರಿಕೆ ಖಚಿತ

ಬೆಂಗಳೂರು: ನೀರಿನ ಬಿಲ್‌ ಏರಿಕೆ ಮಾಡುವುದಾಗಿ ಶಾಕ್‌ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್‌ ನೀಡಿದೆ. ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ…

2 years ago

ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ: ಸಚಿವ ರಾಮಲಿಂಗಾರೆಡ್ಡಿ

ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ…

2 years ago

ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್: ಬಸ್‌ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗುತ್ತಿದ್ದು, ಬಸ್‌ ಪ್ರಯಾಣ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ರಾಜ್ಯದಲ್ಲಿ ಎಲ್ಲಾ ವಸ್ತುಗಳ ಬೆಲೆಗಳು ದಿನದಿಂದ…

2 years ago

KSRTC –BMTC ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ೧೦ ಲಕ್ಷ –ನೌಕರರಿಗೆ ೧ ಕೋಟಿ ಪರಿಹಾರ

ಬೆಂಗಳೂರು : ಬಿಎಂಟಿಸಿ , ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್‌ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್‌ ನಲ್ಲಿ…

2 years ago

ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಮಾನತು ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ

ಬೆಂಗಳೂರು : ಇತ್ತೀಚೆಗೆ KSRTC ಬಸ್‌ ಚಾಲಕರ ಮತ್ತು ನಿರ್ವಾಹಕರ ರೀಲ್ಸ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದವು. ಇದರಿಂದ ಜೀವ ಹಾನಿಯೂ ಸಹ ಆಗಿತ್ತು. ಹೀಗಾಗಿ ಕರ್ನಾಟಕ…

2 years ago