Mysore
36
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

minister sathish jarakiholi

Homeminister sathish jarakiholi

ಬೆಂಗಳೂರು: ಆರ್‌ಎಸ್‌ಎಸ್‌ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ, …

ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ …

ಬೆಂಗಳೂರು : ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್‌ವೊಂದನ್ನು ಖರೀದಿಸಿದ್ದಾರೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಹೊಸ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಸ್ಥಾನದಲ್ಲಿ ಸಚಿವ ಈಶ್ವರ್‌ ಖಂಡ್ರೆ ಆಗಲಿ ಅಥವಾ ಬೇರೆಯಾರೇ ಆದರೂ ನಮ್ಮ ಬೆಂಬಲವಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ …

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು …

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ರಾಜ್ಯದ ಸಿಎಂ ಆಗಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.27) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ …

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಭಾರೀ ಮಟ್ಟದ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್‌.ಡಿ.ಕುಮಾಸ್ವಾಮಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ್ದು, ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ಕಂಡಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಸತೀಶ್‌ ಜಾರಕಿಹೊಳಿಯನ್ನು ಆಹ್ವಾನಿಸಿದ್ದರೆಂದು …

ಹುಬ್ಬಳ್ಳಿ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿದ್ದರೆ ಮಾತ್ರ ಮುಂದಿನ ಚುನಾವಣೆ ಗೆಲ್ಲಬಹುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಫೆಬ್ರವರಿ.15) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಬೇಕು ಅಂದರೆ ಸಿಎಂ ಸಿದ್ದರಾಮಯ್ಯ ಇನ್ನೊಂದು ಅವಧಿಗೆ …

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು(ಜನವರಿ.25) ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ನಾನು …

  • 1
  • 2
Stay Connected​
error: Content is protected !!