Mysore
28
broken clouds

Social Media

ಗುರುವಾರ, 13 ಫೆಬ್ರವರಿ 2025
Light
Dark

minister sathish jarakiholi

Homeminister sathish jarakiholi

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು(ಜನವರಿ.25) ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ನಾನು …

ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ. ನಿನ್ನೆಯಷ್ಟೇ ಡಿಸಿಎಂ …

ಮೈಸೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಭಾರೀ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆಯೇ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿ, ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನು ನಿರ್ಧರಿಸುವುದು ಹೈಕಮಾಂಡ್‌ ವಿವೇಚನೆ ಬಿಟ್ಟಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.15) ಈ ಕುರಿತು …

ಬೆಂಗಳೂರು: ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಾವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬಂದಿದ್ದು, ಕಳೆದ ಕೆಲ ದಿನಗಳಿಂದ ಈ ವಿಚಾರ ಭಾರೀ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ …

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್‌ ಕುಮಾರ್‌ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿಯನ್ನು ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ …

Stay Connected​