ಬೆಂಗಳೂರು: ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಾವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬಂದಿದ್ದು, ಕಳೆದ ಕೆಲ ದಿನಗಳಿಂದ ಈ ವಿಚಾರ ಭಾರೀ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ …


