Mysore
25
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

minister sharan prakash patil

Homeminister sharan prakash patil

ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ಆಗ್ರಹಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ …

ಜಯದೇವ ಆಸ್ಪತ್ರೆಯಲ್ಲಿ ನವೀಕರಣಕ್ಕೆ ಆದ್ಯತೆ, ಸಿಬ್ಬಂದಿ ವೇತನ ಏರಿಕೆಗೆ ಕ್ರಮ ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. …

ಶಿಕ್ಷಕರು ಸಮಾಜದ ನಿಜವಾದ ಶಿಲ್ಪಿಗಳು: ಡಾ. ಶರಣ್ ಪ್ರಕಾಶ್ ಪಾಟೀಲ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಬೆಂಗಳೂರು: ಯಾವುದೇ ಶಿಕ್ಷಣ ಸಂಸ್ಥೆಯ ಮೂಲಾಧಾರಗಳೆಂದರೆ ಶಿಕ್ಷಕರು. ಅವರು ಯುವ ಮನಸ್ಸುಗಳನ್ನು ರೂಪಿಸುವುದು, ಆಲೋಚಿಸಲು, ಸಂಸ್ಕಾರ, ಸಂಸ್ಕೃತಿ, ಮಾನವೀಯತೆಯ ಪಾಠವನ್ನು …

ಬೆಂಗಳೂರು: ಇಲ್ಲಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (GDC&RI) ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ ಪರಿವರ್ತನೆಗೆ ಒತ್ತು ನೀಡಲಾಗುತ್ತದೆ. ಗುರುವಾರ ನಡೆದ ಪದವಿ ಪ್ರದಾನ ಸಮಾರಂಭ ಮತ್ತು ಹೊಸ …

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟು, ಒಟ್ಟು 18 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡ ಸುದ್ದಿ ತೀವ್ರ ದುಃಖವಾಗಿದೆ. ಗಾಯಾಳುಗಳಿಗೆ ಸೂಕ್ತ …

ಬೆಂಗಳೂರು:  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ಬುಧವಾರ(ಜೂ.12) ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ …

Stay Connected​
error: Content is protected !!