Mysore
32
overcast clouds

Social Media

ಗುರುವಾರ, 21 ಮೇ 2026
Light
Dark

minister sharana prakash patil

Homeminister sharana prakash patil

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ …

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಿಸಲಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ಅವರು …

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ …

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. …

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಬಳಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ಕಲಬುರ್ಗಿ: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ …

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ವ್ಯಾಪ್ತಿ ನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆ …

ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿಕ್ರಮ ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು …

Stay Connected​
error: Content is protected !!