ಹಾಸನ: ಹಾಸನದಲ್ಲಿ ಸರ್ಕಾರಿ ಕಡತಗಳ ವಿಲೇವಾರಿಗೆ ಲಕ್ಷಾಂತರ ರೂಪಾಯಿ ಹಣದ ಬೇಡಿಕೆ ಇಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಪಿಎ ಶಶಿಕಿರಣ್ ಅವರದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರದರ್ಶಿಸಿದ ಅವರು, ಜಿಲ್ಲಾಧಿಕಾರಿ …

