ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. …