ಹನೂರು: ತಾಲ್ಲೂಕಿನ ಪ್ರಸಿದ್ದ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸೂಚನೆ ನೀಡಿದರು. ಮಲೆ …



