Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Minister Yathindra Siddaramaiah

HomeMinister Yathindra Siddaramaiah

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಬಿಜೆಪಿ ಶಾಸಕ ಶ್ರೀವತ್ಸ ಅವರು ಈ ಬಗ್ಗೆ ಮನವಿ ನೀಡಿದ್ದಾರೆ. ಅದರ ಆಧಾರದ …

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಯಣದ …

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು ವರ್ಷಗಳ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಗರಾಭಿವೃದ್ಧಿ ಸಚಿವ …

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ …

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲು ಮೈಸೂರು ನಗರದ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಚಾಮುಂಡಿ ಬೆಟ್ಟದವರೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ನಗರಾಭಿವೃದ್ಧಿ ಸಚಿವರಾದ ಡಾ. …

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ವರ್ಷ ಜುಲೈ.17ರಿಂದ ಆಗಸ್ಟ್.‌7ರ ಅವಧಿಯಲ್ಲಿ ವಿಶೇಷ ಪೂಜಾ ದಿನಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಉತ್ತಮ ವ್ಯವಸ್ಥೆ …

Stay Connected​
error: Content is protected !!