minister

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು ಬಂದರೆ ಮುಲಾಜಿಲ್ಲದೆ ಕಠಿಣಕ್ರಮ ಜರುಗಿಸಲಾಗುವುದು ಎಂದು…

2 weeks ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನೀಡುವ…

3 weeks ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌, ಮೂವರು ಸತ್ತಿದ್ದಾರೆ. ಸರ್ಕಾರ ಸ್ಪಷ್ಟನೆ ಕೊಡಬೇಕು…

1 month ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು…

3 months ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಒಬ್ಬರಿಗೆ…

4 months ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ತಿಂಗಳಿಗೆ ಕೇವಲ 3000…

4 months ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಪ್ರವಾಸ ಕೈಗೊಂಡಾಗ ಮಾಜಿ…

4 months ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ…

6 months ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ…

6 months ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ, ವಕ್ಛ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ…

6 months ago