Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

minister

Homeminister

ಮೈಸೂರು : ಕಾಂಗ್ರೆಸ್‌ನಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು‌. ನಮ್ಮ ಸರ್ಕಾರ ಭದ್ರವಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 224 ಶಾಸಕರಿಗೂ ಸಿಎಂ ಆಗಬೇಕು …

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ …

ಹಾವೇರಿ‌ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ …

ಬೆಂಗಳೂರು : ಹೈಕಮಾಂಡ್ ನೀವೆ ಮುಖ್ಯಮಂತ್ರಿ ಎಂದರೆ ನಾನು ರೆಡಿ ಎಂದು ಮೈಸೂರಿನಲ್ಲಿ ನೀಡಿದ್ದ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸ್ಪಷ್ಟ ಮಾಹಿತಿ …

ಹಾವೇರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಾಲೂಕು ಕಚೇರಿಯಲ್ಲಿ ಕಣ್ಣಿಗೆ ಬಿದ್ದ ಪುರಾತನ ಕತ್ತಿ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಗದಗದಲ್ಲಿ …

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ ವರದಿ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ …

ಚಿತ್ರದುರ್ಗ : ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ, ಸಿದ್ದರಾಮಯ್ಯನವರು ಹೇಳಿದಂತೆ ಅವರೇ ಮುಂದುವರೆಯುತ್ತಾರೆ. ಅವರು ಮುಖ್ಯಮಂತ್ರಿಯಾಗಿರಲಿ ಇದಕ್ಕೆ ನನ್ನ ಸಂಪೂರ್ಣ ಸಹಮತ ಇದೆ ಎಂದು ಕಾರ್ಮಿಕ ಸಚಿವ ಸಂತೋ‍ಷ್ ಲಾಡ್ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಐದು ವರ್ಷ ನಾನೇ …

ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ …

ಧಾರವಾಡ : ಬಿಜೆಪಿಯವರು ಹತ್ತು ವರ್ಷದಲ್ಲಿ 2500 ಶಾಸಕರನ್ನು ಖರೀದಿಸಿದ್ದಾರೆ. ದುಡ್ಡು ಆಫರ್ ಮಾಡುವುದು ಬಿಜೆಪಿಗೆ ಹೊಸದೇನಲ್ಲ ಅದು ದುಡ್ಡಿನ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ …

ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ …

Stay Connected​