Mysore
21
clear sky

Social Media

ಶನಿವಾರ, 14 ಮಾರ್ಚ್ 2026
Light
Dark

minister

Homeminister

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಮಹಿಳೆಯನ್ನು …

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸರ್ವಜ್ಞ ನಗರದ ಹೆಚ್.ಆರ್.ಬಿ.ಆರ್. ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಆಸ್ಪತ್ರೆ ಕಾಮಗಾರಿಗಳನ್ನು …

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ನಗರದಲ್ಲಿ ಇಂದು …

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ …

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಇಂದು ವಿಧಾನ …

ಬೆಂಗಳೂರು: ನಟಿ ರನ್ಯಾ ರಾವ್‌ ಅವರ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಬಿಜೆಪಿಯವರ ಉಹಾಪೋಹ ಎಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ರನ್ಯಾರಾವ್‌ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ಕೇಸ್‌ನಲ್ಲಿ …

ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಸಂಚಾರಿ ಆಸ್ಪತ್ರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಆರೋಗ್ಯ ತಪಾಸಣೆ ನಡೆಸುವ 135 ʼಸಂಚಾರಿ …

ಬೆಂಗಳೂರು: ರನ್ಯಾ ಒಡೆತನದ ಕಂಪನಿಗೆ  ಜಮೀನು  ಕೊಟ್ಟಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ, ಆದರೆ ಕಂಪನಿಯು ನಿಗದಿತ ಅವಧಿಯೊಳಗೆ ಹಣ ಪಾವತಿಸಿಲ್ಲದ ಕಾರಣ ಜಮೀನು ಹಂಚಿಕೆ ಮಾಡಿಲ್ಲ ಎಂದು ಸಚಿವ ಎಂಬಿ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ ಇಂದು ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಹಿಂದಿನ ಬಿಜೆಪಿ …

  ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್‌ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್‌ ಪಾಟೀಲ್‌ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಸಚಿವ ಶರಣು ಪ್ರಕಾಶ್‌ ಪಾಟೀಲ್‌ …

ಬೆಂಗಳೂರು: ತುಂಗಾಭದ್ರ ನದಿ ದಡದ ಮೇಲೆ ವಿದೇಶಿ ಮಹಿಳೆ ಜೊತೆಗೆ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ದೇಶಕ್ಕೆ ದೊಡ್ಡ ಕಳಂಕ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇದೊಂದು ಹೀನ ಕೃತ್ಯ. ಇತ್ತೀಚಿನ …

Stay Connected​
error: Content is protected !!