Mysore
33
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

minister

Homeminister

ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್‌ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್‌ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆಯು ಸ್ಟೇಟ್‌ ಬ್ಯಾಂಕ್‌ ಅಫ್‌ ಇಂಡಿಯಾ ಸಹಯೋಗದಲ್ಲಿ …

ಬೆಂಗಳೂರು: ಈ ಬಾರಿಯ ಬಜೆಟ್‌ ಬಡವರ ಹಾಗೂ ಶ್ರಮಿಕರ ಪರವಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಬಣ್ಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇಂದು ತಮ್ಮ ದಾಖಲೆಯ 16ನೇ ಬಜೆಟ್‌ ಮಂಡಿಸಿದ್ದು, ಬಡವರ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಬಸವಣ್ಣನವರ ತತ್ವ ಆದರ್ಶಗಳು, ಗಾಂಧೀಜಿ …

ಬೆಂಗಳೂರು: ಆರೋಗ್ಯಕರ ಜೀವನಕ್ಕಾಗಿ ಹೋಳಿಗೆ ಸೇರಿದಂತೆ ವಿವಿಧ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಹಾಳೆ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ಲಾಸ್ಟಿಕ್‌ ಹಾಳೆ ಬಳಸಿ ಆಹಾರ ತಯಾರಿಸುವುದರಿಂದ …

ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಲ್ಲಾಂವ್‌ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ ಯೂನಿಯನ್‌ ಕ್ಯಾಬಿನೆಟ್‌ನ ಮಂತ್ರಿಯೊಬ್ಬರು ಮಹಾರಾಷ್ಟ್ರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಬಿಜೆಪಿ …

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ …

ಮೈಸೂರು: ಜಿಲ್ಲೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಇಂದು (ಮಾ.1) ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ …

ಬೆಂಗಳೂರು: ಮುಂದಿನ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರು ಬಿಲ್‌ಗೆ ಸಂಬಂಧಿಸಿದ ವರದಿಯನ್ನು ರಿಜ್ವಾನ್‌ ಅರ್ಷದ್‌ ಸಮಿತಿ ಸ್ಪೀಕರ್‌ಗೆ ನೀಡಿದ್ದಾರೆ. …

ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷ ಗಟ್ಟಿಯಾಗಿರುತ್ತದೆ. ಯಾವ ಶಿಂಧೆ ಸರ್ಕಾರವು ಬರಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀ ರಾಮುಲು ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು (ಮಾ.1) ಸುದ್ದಿಗಾರರೊಂದಿಗೆ …

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ 1,600 ಕೋಟಿ ರೂ. …

ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ …

Stay Connected​
error: Content is protected !!