ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ವಿಧಾನ …
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ವಿಧಾನ …
ಬೆಂಗಳೂರು: ನಟಿ ರನ್ಯಾ ರಾವ್ ಅವರ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಬಿಜೆಪಿಯವರ ಉಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ರನ್ಯಾರಾವ್ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ಕೇಸ್‌ನಲ್ಲಿ …
ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಸಂಚಾರಿ ಆಸ್ಪತ್ರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಆರೋಗ್ಯ ತಪಾಸಣೆ ನಡೆಸುವ 135 ʼಸಂಚಾರಿ …
ಬೆಂಗಳೂರು: ರನ್ಯಾ ಒಡೆತನದ ಕಂಪನಿಗೆ ಜಮೀನು ಕೊಟ್ಟಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ, ಆದರೆ ಕಂಪನಿಯು ನಿಗದಿತ ಅವಧಿಯೊಳಗೆ ಹಣ ಪಾವತಿಸಿಲ್ಲದ ಕಾರಣ ಜಮೀನು ಹಂಚಿಕೆ ಮಾಡಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ …
ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್ ಪಾಟೀಲ್ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಸಚಿವ ಶರಣು ಪ್ರಕಾಶ್ ಪಾಟೀಲ್ …
ಬೆಂಗಳೂರು: ತುಂಗಾಭದ್ರ ನದಿ ದಡದ ಮೇಲೆ ವಿದೇಶಿ ಮಹಿಳೆ ಜೊತೆಗೆ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ದೇಶಕ್ಕೆ ದೊಡ್ಡ ಕಳಂಕ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇದೊಂದು ಹೀನ ಕೃತ್ಯ. ಇತ್ತೀಚಿನ …
ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಸಹಯೋಗದಲ್ಲಿ …
ಬೆಂಗಳೂರು: ಈ ಬಾರಿಯ ಬಜೆಟ್ ಬಡವರ ಹಾಗೂ ಶ್ರಮಿಕರ ಪರವಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಬಣ್ಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಬಡವರ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಬಸವಣ್ಣನವರ ತತ್ವ ಆದರ್ಶಗಳು, ಗಾಂಧೀಜಿ …
ಬೆಂಗಳೂರು: ಆರೋಗ್ಯಕರ ಜೀವನಕ್ಕಾಗಿ ಹೋಳಿಗೆ ಸೇರಿದಂತೆ ವಿವಿಧ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಹಾಳೆ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಲಾಸ್ಟಿಕ್ ಹಾಳೆ ಬಳಸಿ ಆಹಾರ ತಯಾರಿಸುವುದರಿಂದ …
ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಲ್ಲಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ ಯೂನಿಯನ್ ಕ್ಯಾಬಿನೆಟ್‌ನ ಮಂತ್ರಿಯೊಬ್ಬರು ಮಹಾರಾಷ್ಟ್ರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಬಿಜೆಪಿ …