Mysore
20
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

minister

Homeminister

ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ …

ಬೆಂಗಳೂರು: ಟ್ಯಾಟೂನಿಂದ ಎಚ್‌ಐವಿ ಹಾಗೂ ಚರ್ಮದ ಕ್ಯಾನ್ಸರ್‌ ಬರುವ ಸಾಧ್ಯತೆ ಇದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸಲು ಚಿಂತನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಇಂದು (ಫೆ.28) ಸುದ್ದಿಗೋಷ್ಠಿ ನಡೆಸಿ …

ಬೆಂಗಳೂರು: ನಗರ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ಸುಧಾರಣೆಗೆ ಸಲಹೆ ಕೊಡಲಿ ಎಂದು ಉದ್ಯಮಿ ಮೋಹನ್‌ದಾಸ್‌ ವಿರುದ್ಧ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಕುಟುಕಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಹೀಗೆ ಹೇಳಿಕೆ …

ಬಳ್ಳಾರಿ: ರಾಜ್ಯದ ಜನರ ಏಳ್ಗೆಗಾಗಿಯೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಅವುಗಳನ್ನು ನಿಲ್ಲಿಸುವುದಿಲ್ಲ ಮುಂದುವರಿಸುತ್ತೇವೆ ಎಂದು ಕಾನೂನು ಸಚಿವ ಹೆಚ್‌ಕೆ ಪಾಟೀಲ್‌ ತಿಳಿಸದರು. ಇಂದು (ಫೆ.24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾವತಿಯಾಗದ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. …

ಬೆಳಗಾವಿ: ಕನ್ನಡದಲ್ಲಿ ಮಾತನಾಡಿ ಎಂಬ ಹೇಳಿಕೆ ವಿಚಾರವಾಗಿ ಹಲ್ಲೆಗೊಳಗಾದ ಬಸ್‌ ನಿರ್ವಾಹಕ ಮಹದೇವಪ್ಪ ಅವರನ್ನು ಸಚಿವ ರಾಮಲಿಂಗರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಸ್‌ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ …

ಕೊಪ್ಪಳ: ಕಾರ್ಖಾನೆ ಸ್ಥಾಪನೆಗಿಂತ ನಮಗೆ ರೈತರ ಹಾಗೂ ಜನರ ಆರೋಗ್ಯ ರಕ್ಷಣೆ ಮುಖ್ಯ. ಜನಧ್ವನಿಗೆ ನಮ್ಮ ಸರ್ಕಾರ ಬೆಲೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಇಂದು (ಫೆ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ …

ಮುಂಬೈ: ಸರ್ಕಾರಿ ಬಸ್‌ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ, ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೂ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್‌ಸರ್‌ನಾಯಕ್‌ ಹೇಳಿದ್ದಾರೆ. ನಡೆದಿರುವ ಘಟನೆಗಳ ಬಗ್ಗೆ ಕರ್ನಾಟಕ ಸರ್ಕಾರ ತಮ್ಮ …

ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಹೇಳಿದರು. ಇಂದು (ಫೆ.23) ಕೊಪ್ಪ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಹೋಬಳಿಯ …

ಮೈಸೂರು: ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು …

ಬೆಂಗಳೂರು: ವನ್ಯಜೀವಿ ಮತ್ತು ಕಳ್ಳಬೇಟೆಗಾರರ ದಾಳಿಯಿಂದ ಅಪಾಯಕ್ಕೀಡಾಗಿವ ಅರಣ್ಯ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು. ಇಂದು (ಫೆ.21) ಅರಣ್ಯ ಭವನದಲ್ಲಿ ಅರಣ್ಯ ಪಡೆಯ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ …

Stay Connected​
error: Content is protected !!