ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ …



